VIJAYA SIRI NEWS
ನ್ಯಾಷನಲ್ ಹೆರಾಲ್ಡ್ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.